ಹೊಸದಿಗಂತ ಡಿಜಿಟಲ್ ಡೆಸ್ಕ್ ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇನ ರಾಜಸ್ಥಾನದ ದೌಸಾ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ರಿಷಿಕೇಶದಿಂದ ಮಧ್ಯಪ್ರದೇಶದ ಇಂದೋರ್‌ಗೆ ಅತಿ ವೇಗವಾಗಿ ತೆರಳುತ್ತಿದ್ದ ಸ್ಲೀಪರ್ ಬಸ್ ಹಾಗೂ ಟ್ರೈಲರ್ ನಡುವೆ ಸಂಭವಿಸಿದ ಭೀಕರ ಡಿಕ್ಕಿಯಲ್ಲಿ 7 ಜನರು ಸಾವನ್ನಪ್ಪಿದ್ದಾರೆ ಮತ್ತು ಮಹಿಳೆಯರು, ಮಕ್ಕಳು ಸೇರಿದಂತೆ 22 ಕ್ಕೂ ಹೆಚ್ಚು ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದಾರೆ. ನಿದ್ದೆಯಲ್ಲಿದ್ದಾಗಲೇ ಬಂದಪ್ಪಳಿಸಿದ ಯಮನ ದೂತ ತಡರಾತ್ರಿ ಸುಮಾರು 2:30 ರ ವೇಳೆಗೆ ದುರಂತ ಸಂಭವಿಸಿದ್ದು, ಡಿಕ್ಕಿಯ ತೀವ್ರತೆಗೆ ಬಸ್ ಮತ್ತು … Continue reading ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ದುರಂತ: ಟ್ರಕ್ಕಿಗೆ ಬಸ್ ಡಿಕ್ಕಿ, 7 ಪ್ರಯಾಣಿಕರು ಸಜೀವ ದಹನ, 22 ಜನರಿಗೆ ಗಾ*ಯ!
Copy and paste this URL into your WordPress site to embed
Copy and paste this code into your site to embed