ಕೇರಳದ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ: ಐವರ ದುರ್ಮರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕಾರೊಂದು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮೃತಪಟ್ಟಿರುವ ಘಟನೆ ಕೇರಳದ ಪಾಲಕ್ಕಾಡ್-ಕೋಝಿಕೋಡ್ ರಾಷ್ಟ್ರೀಯ ಹೆದ್ದಾರಿಯ ಅಯ್ಯಪ್ಪನಕಾವು ಬಳಿ ಮಂಗಳವಾರ ತಡರಾತ್ರಿ ಸಂಭವಿಸಿದೆ.

ಪಾಲಕ್ಕಾಡ್ ಕಡೆಯಿಂದ ಬರುತ್ತಿದ್ದ ಕಾರು ಎದುರಿನಿಂದ ಬರುತ್ತಿದ್ದ ಲಾರಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಅಪಘಾತದ ನಂತರ ಕಾರು ಲಾರಿಯಡಿ ಸಿಲುಕಿ ನಜ್ಜು ಗುಜ್ಜಾಗಿದೆ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!