ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ: ತೀರ್ಥಹಳ್ಳಿ ಮೂಲದ ದಂಪತಿ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಷ್ಟ್ರೀಯ ಹೆದ್ದಾರಿ 66ರ ಮೂಲ್ಕಿ ಸೇತುವೆ ಮೇಲೆ ಟ್ಯಾಂಕರ್ ಸ್ಕೂಟಿ ನಡುವೆ ಅಪಘಾತ ಸಂಭವಿಸಿದ್ದು ತೀರ್ಥಹಳ್ಳಿ ಮೂಲದ ದಂಪತಿ ದಾರುಣವಾಗಿ ಮೃತಪಟ್ಟ ಘಟನೆ ಮಂಗಳವಾರ ಸಂಭವಿಸಿದೆ.
ಮೃತ ದಂಪತಿಗಳು ಮಂಗಳೂರು ಕಡೆಗೆ ಸ್ಕೂಟಿ ಯಲ್ಲಿ ತೆರಳುತ್ತಿದ್ದ ವೇಳೆಯಲ್ಲಿ ಅವಘಡ ಸಂಭಾವಿಸಿದೆ.
ಪಡುಬಿದ್ರಿ ಪೊಲೀಸ್ ರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಹೆದ್ದಾರಿ ಸುಗಮ ಸಂಚಾರದಲ್ಲಿ ವ್ಯತ್ಯಾಯ ಉಂಟಾಗಿತ್ತು.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!