ಹೊಸದಿಗಂತ ಡಿಜಿಟಲ್ ಡೆಸ್ಕ್: ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಿಂತಿದ್ದ ಟ್ರಕ್‌ಗೆ ಎಲೆಕ್ಟ್ರಿಕ್ ಕಾರು ಡಿಕ್ಕಿಯಾದ ಪರಿಣಾಮ ಮಹಿಳೆ ಮತ್ತು ಅವರ ಐದು ವರ್ಷದ ಮಗು ದಾರುಣವಾಗಿ ಸಾವನ್ನಪ್ಪಿದ್ದಾರೆ. ಗುಜರಾತ್‌ನ ವಡೋದರಾ ಜಿಲ್ಲೆಯ ಪಾದ್ರಾ ಬಳಿ ಈ ಘೋರ ದುರಂತ ನಡೆದಿದೆ. ಅಪಘಾತದ ತೀವ್ರತೆಗೆ ವಿಂಡಸರ್ ಎಲೆಕ್ಟ್ರಿಕ್ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಸ್ಥಳದಲ್ಲೇ ತಾಯಿ-ಮಗು ಸಾವು ಕಾರಿನಲ್ಲಿದ್ದ ಕುಟುಂಬಸ್ಥರು ಅಹಮದಾಬಾದ್‌ನಿಂದ ಸೂರತ್ ಕಡೆಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಹೆದ್ದಾರಿ ಪಕ್ಕದಲ್ಲಿ ರಿಪೇರಿಗಾಗಿ ನಿಲ್ಲಿಸಲಾಗಿದ್ದ ಟ್ರಕ್‌ನ … Continue reading ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ: ನಿಂತಿದ್ದ ಟ್ರಕ್‌ಗೆ ಎಲೆಕ್ಟ್ರಿಕ್ ಕಾರು ಡಿಕ್ಕಿ, ತಾಯಿ-ಮಗು ದುರ್ಮ*ರಣ
Copy and paste this URL into your WordPress site to embed
Copy and paste this code into your site to embed