ತುಮಕೂರು ಹೆದ್ದಾರಿಯಲ್ಲಿ ಭೀಕರ ದುರಂತ: ಚಲಿಸುತ್ತಿದ್ದ ಕಾರಿನಲ್ಲೇ ಪೆಟ್ರೋಲ್ ಬಾಂಬ್ ಸ್ಫೋಟಿಸಿಕೊಂಡು ಪಾಗಲ್ ಪ್ರೇಮಿ ಆತ್ಮಹ*ತ್ಯೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಪ್ರೀತಿಯ ನಿರಾಕರಣೆ ಹಿನ್ನೆಲೆಯಲ್ಲಿ ಭೀಕರ ದುರಂತವೊಂದು ಸಂಭವಿಸಿದೆ. ಬಾಡಿಗೆ ಕಾರಿನಲ್ಲಿ ಬೆಂಗಳೂರಿನಿಂದ ಉತ್ತರ ಕನ್ನಡದ ಅಂಕೋಲಕ್ಕೆ ತೆರಳುತ್ತಿದ್ದ ವೇಳೆ ಪ್ರೇಮಿಗಳ ನಡುವೆ ಗಲಾಟೆ ಭುಗಿಲೆದ್ದಿದೆ. ಈ ವೇಳೆ ಯುವಕ ಮೊದಲೇ ಯೋಜಿಸಿದಂತೆ ತನ್ನ ಪ್ರೇಯಸಿಗೆ ಚಾಕುವಿನಿಂದ ಇರಿದು, ಬಳಿಕ ಕಾರಿನೊಳಗೆ ಪೆಟ್ರೋಲ್ ಬಾಂಬ್ ಸ್ಫೋಟಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆಯ ಹಿನ್ನೆಲೆ: ಆತ್ಮಹತ್ಯೆಗೆ ಶರಣಾದ ಯುವಕನನ್ನು ಅಂಕೋಲ ಮೂಲದ ನಾಗೇಂದ್ರ (30) ಎಂದು ಗುರುತಿಸಲಾಗಿದೆ. ತೀವ್ರವಾಗಿ ಗಾಯಗೊಂಡಿರುವ ಯುವತಿಯನ್ನು ರಮ್ಯಾ ಉಲ್ಲಾಸ್ (23) ಎಂದು … Continue reading ತುಮಕೂರು ಹೆದ್ದಾರಿಯಲ್ಲಿ ಭೀಕರ ದುರಂತ: ಚಲಿಸುತ್ತಿದ್ದ ಕಾರಿನಲ್ಲೇ ಪೆಟ್ರೋಲ್ ಬಾಂಬ್ ಸ್ಫೋಟಿಸಿಕೊಂಡು ಪಾಗಲ್ ಪ್ರೇಮಿ ಆತ್ಮಹ*ತ್ಯೆ!