ಆಕ್ಷನ್ ಬ್ರೇಕ್ ಶೂಟ್ ಮಾಡುತ್ತಾ ಭೀಕರ ಅಪಘಾತ: ರೀಲ್ಸ್ ಹುಚ್ಚಿಗೆ ಜೀವವೇ ಹೋಯ್ತು
ಹೊಸದಿಗಂತ ವರದಿ ಹುಬ್ಬಳ್ಳಿ: ಹದಿನೈದು ವರ್ಷದ ಬಾಲಕ ರೀಲ್ಸ್ ಮಾಡಲು ಹೋಗಿ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಶೇಜವಾಡ್ಕರ್ ಬಡಾವಣೆಯಲ್ಲಿ ನಡೆದಿದೆ. ರವಿನಗರದ ನಿವಾಸಿ, ಬಿಜೆಪಿ ಮುಖಂಡ ವೀರೇಶ ಸಂಗಳ ಅವರ ಪುತ್ರ ನಮೀಷ್ ಸಂಗಳದ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.ಕಾರು ಮತ್ತು ಸ್ಕೂಟಿ ಮಧ್ಯೆ ಅ್ಯಕ್ಸನ್ ಬ್ರೇಕ್ ರೀಲ್ಸ್ ಮಾಡಲು ಹೋಗಿ ಅಪಘಾತವಾಗಿದೆ. ಉತ್ತರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕುರಿತು ಪೊಲೀಸ್ ಆಯುಕ್ತ ಎನ್ ಶಶಿಕುಮಾರ ಪ್ರತಿಕ್ರಿಯಿಸಿ, ಆಡಿ ಕಾರ್ ಮತ್ತು ಎಲೆಕ್ಟ್ರಿಕಲ್ ಸ್ಕೂಟಿ ಎದುರು ಬದುರು … Continue reading ಆಕ್ಷನ್ ಬ್ರೇಕ್ ಶೂಟ್ ಮಾಡುತ್ತಾ ಭೀಕರ ಅಪಘಾತ: ರೀಲ್ಸ್ ಹುಚ್ಚಿಗೆ ಜೀವವೇ ಹೋಯ್ತು
Copy and paste this URL into your WordPress site to embed
Copy and paste this code into your site to embed