ಫ್ರಾನ್ಸ್‌ನಲ್ಲಿ ಭೀಕರ ಏರ್ ಕ್ರ್ಯಾಶ್: ಟೇಕ್‌ಆಫ್‌ ಆದ ಕೆಲವೇ ನಿಮಿಷದಲ್ಲಿ ಅಪಘಾತ, 11 ಜನರ ದುರ್ಮ*ರಣ

ಹೊಸದಿಗಂತ ಡಿಜಿಟಲ್ ಡೆಸ್ಕ್: ಫ್ರಾನ್ಸ್‌ನ ಪೂರ್ವ ಭಾಗದಲ್ಲಿರುವ ಟೊಂಬ್ಲೇನ್ ನಗರದಲ್ಲಿ ಭಾನುವಾರ ಬೆಳಗ್ಗೆ ಸಂಭವಿಸಿದ ಭೀಕರ ವಿಮಾನ ದುರಂತದಲ್ಲಿ ಕನಿಷ್ಠ 11 ಮಂದಿ ಮೃತಪಟ್ಟಿದ್ದಾರೆ. ನಾಗರಿಕ ಸೇವೆಗೆ ಬಳಸಲಾಗುತ್ತಿದ್ದ ಸಣ್ಣ ವಿಮಾನ ಹಾರಾಟ ಆರಂಭಿಸಿದ ಕೆಲವೇ ಕ್ಷಣಗಳಲ್ಲಿ ನಿಯಂತ್ರಣ ತಪ್ಪಿ ಪತನಗೊಂಡಿದೆ. ಟೇಕ್‌ಆಫ್ ಬಳಿಕವೇ ಅವಘಡ ನ್ಯಾನ್ಸಿ-ಎಸ್ಸೆ ವಿಮಾನ ನಿಲ್ದಾಣದಿಂದ ಹೊರಟಿದ್ದ ವಿಮಾನ ಕೆಲವೇ ನಿಮಿಷಗಳಲ್ಲಿ ಅಪಘಾತಕ್ಕೀಡಾಗಿದೆ. ವಿಮಾನದಲ್ಲಿದ್ದ ಪ್ರಯಾಣಿಕರು ಮತ್ತು ಸಿಬ್ಬಂದಿಯ ನಿಖರ ಸಂಖ್ಯೆ ಕುರಿತು ಅಧಿಕಾರಿಗಳು ಇನ್ನೂ ಅಧಿಕೃತ ಮಾಹಿತಿ ಪ್ರಕಟಿಸಿಲ್ಲ. ರಕ್ಷಣಾ ಕಾರ್ಯಾಚರಣೆ … Continue reading ಫ್ರಾನ್ಸ್‌ನಲ್ಲಿ ಭೀಕರ ಏರ್ ಕ್ರ್ಯಾಶ್: ಟೇಕ್‌ಆಫ್‌ ಆದ ಕೆಲವೇ ನಿಮಿಷದಲ್ಲಿ ಅಪಘಾತ, 11 ಜನರ ದುರ್ಮ*ರಣ