ಬೆಂಗಳೂರಿನ ಗರುಡ ಮಾಲ್ ಸಮೀಪ ಭೀಕರ ಅ*ಗ್ನಿ ಅವಘಡ: ರಾಯಲ್ ಹೆರಿಟೇಜ್ ಅಪಾರ್ಟ್‌ಮೆಂಟ್‌ನಲ್ಲಿ ಸಿಲಿಂಡರ್ ಬ್ಲಾಸ್ಟ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಬೆಂಗಳೂರಿನ ಅಶೋಕ್ ನಗರದ ಗರುಡ ಮಾಲ್ ಸಮೀಪವಿರುವ ‘ರಾಯಲ್ ಹೆರಿಟೇಜ್’ ಅಪಾರ್ಟ್‌ಮೆಂಟ್‌ನ ಫ್ಲಾಟ್‌ ಒಂದರಲ್ಲಿ ಇಂದು ಮಧ್ಯಾಹ್ನ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಇಡೀ ಕಟ್ಟಡವೇ ಹೊತ್ತಿ ಉರಿದಿದೆ. ಎಲ್‌ಪಿಜಿ ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ಈ ದುರಂತ ಸಂಭವಿಸಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.  ಧಗಧಗನೆ ಹೊತ್ತಿ ಉರಿದ ಫ್ಲಾಟ್ ಅಶೋಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗರುಡ ಮಾಲ್ ಹಾಗೂ ಬ್ರಿಗೇಡ್ ರಸ್ತೆ ಸಮೀಪವಿರುವ ‘ರಾಯಲ್ ಹೆರಿಟೇಜ್‌’ ಅಪಾರ್ಟ್‌ಮೆಂಟ್‌ನ ಫ್ಲಾಟ್‌ವೊಂದರಲ್ಲಿ ಇಂದು ಮಧ್ಯಾಹ್ನ … Continue reading ಬೆಂಗಳೂರಿನ ಗರುಡ ಮಾಲ್ ಸಮೀಪ ಭೀಕರ ಅ*ಗ್ನಿ ಅವಘಡ: ರಾಯಲ್ ಹೆರಿಟೇಜ್ ಅಪಾರ್ಟ್‌ಮೆಂಟ್‌ನಲ್ಲಿ ಸಿಲಿಂಡರ್ ಬ್ಲಾಸ್ಟ್!