ಭೀಕರ ಅಗ್ನಿ ಅವಘಡ: ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ, 12 ಜಾನುವಾರುಗಳು ಸಜೀವ ದಹನ!
ಹೊಸದಿಗಂತ ವರದಿ ಧಾರವಾಡ: ಧಾರವಾಡ: ತಾಲೂಕಿನ ಮುಮ್ಮಿಗಟ್ಟಿ ಗ್ರಾಮದಲ್ಲಿ ಆಕಸ್ಮಿಕ ಬೆಂಕಿ ಅವಘಡವೊಂದು ಸಂಭವಿಸಿದ್ದು, ಕೊಟ್ಟಿಗೆಯಲ್ಲಿದ್ದ 12 ಜಾನುವಾರುಗಳು ಸಜೀವ ದಹನವಾಗಿರುವ ಘಟನೆ ಗುರುವಾರ ನಡೆದಿದೆ. ಗ್ರಾಮದ ನಿವಾಸಿಗಳಾದ ಸಾಗರ ಅಸುಂಡಿ ಹಾಗೂ ಧರಣೇಂದ್ರ ಅಸುಂಡಿ ಎಂಬುವವರಿಗೆ ಸೇರಿದ ದನದ ಕೊಟ್ಟಿಗೆಗಳಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಕ್ಷಣಾರ್ಧದಲ್ಲಿ ಬೆಂಕಿಯ ಜ್ವಾಲೆ ಇಡೀ ಕೊಟ್ಟಿಗೆಯನ್ನು ಆವರಿಸಿಕೊಂಡಿದೆ. ಪರಿಣಾಮವಾಗಿ ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಹೊರಬರಲಾಗದೆ ಸಾವನ್ನಪ್ಪಿವೆ. ಭಾರೀ ಪ್ರಮಾಣದ ಹಾನಿ: ಬೆಂಕಿ ಅವಘಡದಲ್ಲಿ ಧರಣೇಂದ್ರ ಅಸುಂಡಿ ಅವರಿಗೆ ಸೇರಿದ 2 ಆಕಳು, … Continue reading ಭೀಕರ ಅಗ್ನಿ ಅವಘಡ: ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ, 12 ಜಾನುವಾರುಗಳು ಸಜೀವ ದಹನ!
Copy and paste this URL into your WordPress site to embed
Copy and paste this code into your site to embed