ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಬೈನ ಕಾಂಜುರ್ ಮಾರ್ಗ್ ನಲ್ಲಿರುವ ಎನ್ ಜಿ ರಾಯಲ್ ಪಾರ್ಕ್ ಪ್ರದೇಶದಲ್ಲಿ ಲೆವೆಲ್ 2 ಬೆಂಕಿ ಕಾಣಿಸಿಕೊಂಡಿದೆ. ಭೀಕರ ಅಗ್ನಿ ಅವಘಡದಿಂದ ಅಪಾರ್ಮೆಂಟ್ ಹೊತ್ತಿ ಉರಿಯುತ್ತಿದೆ.
ಅಪಾರ್ಮೆಂಟ್ ನಲ್ಲಿನ ಮನೆಯೊಂದರಲ್ಲಿ ಕಾಣಿಸಿಕೊಂಡ ಬೆಂಕಿ, ಇತರೆ ಅಪಾರ್ಮೆಂಟ್ ಗಳಿಗೂ ವ್ಯಾಪಿಸುತ್ತಿದೆ. ಬೆಂಕಿಯ ಕೆನ್ನಾಲಿಗೆಗೆ ಅಪಾರ್ಮೆಂಟ್ ಹೊತ್ತಿ ಉರಿಯುತ್ತಿದೆ.
ಸುಮಾರು 10 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿದ್ದು, ಅಗ್ನಿಶಾಮಕ ಕಾರ್ಯಾಚರಣೆ ನಡೆಯುತ್ತಿದೆ.
#WATCH | Maharashtra: A level 2 fire breaks out in NG Royal Park area in Kanjurmarg of Mumbai. Around 10 fire tenders are present at the spot. Fire fighting operations are underway. pic.twitter.com/qUGk4j4Crd
— ANI (@ANI) February 28, 2022