ಭೀಕರ ರಸ್ತೆ ಅಪಘಾತ: ಇಂಗ್ಲೆಂಡ್ ಮಾಜಿ ನಾಯಕ ಆಂಡ್ರ್ಯೂ ಫ್ಲಿಂಟಾಫ್ ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂಗ್ಲೆಂಡ್‌ನ ಮಾಜಿ ನಾಯಕ ಆಂಡ್ರ್ಯೂ ಫ್ಲಿಂಟಾಫ್ ಕಾರು ಅಪಘಾತವಾಗಿದ್ದು, ಅವರನ್ನು ತಕ್ಷಣವೇ ವಿಮಾನದ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರ್ಯಕ್ರಮದ ಚಿತ್ರೀಕರಣ ವೇಳೆ ಅವಘಡ ಸಂಭವಿಸಿದ್ದು, ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಟಾಪ್‌ಗೇರ್ ಕಾರ್ಯಕ್ರಮದ ಶೂಟ್ ವೇಳೆ ಅವಘಡ ಸಂಭವಿಸಿದ್ದು, ಸೆಟ್‌ನಲ್ಲಿಯೇ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಅಲ್ಲಿನ ವೈದ್ಯರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ವಿಮಾನದ ಮೂಲಕ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!