ಕಿತ್ತೂರದಲ್ಲಿ ಭೀಕರ ರಸ್ತೆ ಅಪಘಾತ: ಮೂವರು ಕಾರ್ಮಿಕರ ದುರ್ಮ*ರಣ, ಚಾಲಕನ ವಿರುದ್ಧ ಪ್ರಕರಣ ದಾಖಲು
ಹೊಸದಿಗಂತ ವರದಿ ಬೆಳಗಾವಿ: ಬೆಳಗಾವಿ ಜಿಲ್ಲೆಯ ಕಿತ್ತೂರ ಪಟ್ಟಣದ ಸಮೀಪ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕಿತ್ತೂರ ಪೊಲೀಸ್ ಠಾಣೆಯಲ್ಲಿ, ಉತ್ತರ ಪ್ರದೇಶ ಮೂಲದ ಅವನೀಶಕುಮಾರ ಮನಸಾರಾಮ (25) ಅವರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದ್ದು. ಬುಧವಾರ ಬೆಳಗಿನ ಜಾವ ಸುಮಾರು 2 ಗಂಟೆ ವೇಳೆ ಬೆಳಗಾವಿಯಿಂದ ಧಾರವಾಡ ಕಡೆಗೆ ತೆರಳುತ್ತಿದ್ದ ಟಾಟಾ 709 ಮಿನಿ ಟ್ರಕ್ (ಕೆಎ-28 … Continue reading ಕಿತ್ತೂರದಲ್ಲಿ ಭೀಕರ ರಸ್ತೆ ಅಪಘಾತ: ಮೂವರು ಕಾರ್ಮಿಕರ ದುರ್ಮ*ರಣ, ಚಾಲಕನ ವಿರುದ್ಧ ಪ್ರಕರಣ ದಾಖಲು
Copy and paste this URL into your WordPress site to embed
Copy and paste this code into your site to embed