ಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ದುರಂತ: ಟ್ರಕ್-ಪಿಕಪ್ ವ್ಯಾನ್ ಮುಖಾಮುಖಿ ಡಿಕ್ಕಿ, ಮೂವರು ಮಕ್ಕಳು ಸೇರಿ 8 ಮಂದಿ ಸಾ*ವು
ಹೊಸದಿಗಂತ ಡಿಜಿಟಲ್ ಡೆಸ್ಕ್: ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯಲ್ಲಿ ಇಂದು ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮಕ್ಕಳು ಸೇರಿದಂತೆ ಒಟ್ಟು ಎಂಟು ಜನರು ಸಾವನ್ನಪ್ಪಿದ್ದಾರೆ. ನಾಗ್ಪುರ-ರಾಯ್‌ಪುರ ರಾಷ್ಟ್ರೀಯ ಹೆದ್ದಾರಿಯ ಪಿಂಪಲಗಾಂವ್ ರಸ್ತೆ ಪ್ರದೇಶದ ‘ಭಾವು ಧಾಬಾ’ ಬಳಿ ವೇಗವಾಗಿ ಬಂದ ಟ್ರಕ್ ಮತ್ತು ಪಿಕಪ್ ವ್ಯಾನ್ ನಡುವೆ ಸಂಭವಿಸಿದ ಅಪಘಾತವೇ ಈ ದುರಂತಕ್ಕೆ ಕಾರಣವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೂವರಿಗೆ ಗಂಭೀರ ಗಾಯ ಅಪಘಾತದ ತೀವ್ರತೆಗೆ ಎಂಟು ಜನರು ಸ್ಥಳದಲ್ಲೇ ಕೊನೆಯುಸಿರೆಳೆದರೆ, ಇನ್ನು ಮೂವರು ತೀವ್ರವಾಗಿ … Continue reading ಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ದುರಂತ: ಟ್ರಕ್-ಪಿಕಪ್ ವ್ಯಾನ್ ಮುಖಾಮುಖಿ ಡಿಕ್ಕಿ, ಮೂವರು ಮಕ್ಕಳು ಸೇರಿ 8 ಮಂದಿ ಸಾ*ವು
Copy and paste this URL into your WordPress site to embed
Copy and paste this code into your site to embed