ತುಮಕೂರಿನಲ್ಲಿ ಭೀಕರ ರಸ್ತೆ ಅಪಘಾತ: ಲಾರಿಗೆ ಬೊಲೆರೋ ಗೂಡ್ಸ್ ವಾಹನ ಡಿಕ್ಕಿ, ಇಬ್ಬರ ದುರ್ಮ*ರಣ

ಹೊಸದಿಗಂತ ಡಿಜಿಟಲ್ ಡೆಸ್ಕ್: ತುಮಕೂರು ತಾಲೂಕಿನ ಸೋರೆಕುಂಟೆ ಬಳಿ ಲಾರಿಯೊಂದಕ್ಕೆ ಹಿಂಬದಿಯಿಂದ ಬೊಲೆರೋ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಬೆಂಗಳೂರಿನಿಂದ ಚಿತ್ರದುರ್ಗದತ್ತ ಟ್ರ್ಯಾಕ್ಟರ್‌ಗಳನ್ನು ಸಾಗಿಸುತ್ತಿದ್ದ ಲಾರಿ ಸೋರೆಕುಂಟೆ ಮಾರ್ಗವಾಗಿ ತೆರಳುತ್ತಿತ್ತು. ಇದೇ ವೇಳೆ ಹಿಂಬದಿಯಿಂದ ವೇಗವಾಗಿ ಬಂದ ಬೊಲೆರೋ ಗೂಡ್ಸ್ ವಾಹನ ಚಾಲಕನ ನಿಯಂತ್ರಣ ಕಳೆದುಕೊಂಡು ಲಾರಿಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಅಪಘಾತದ ರಭಸಕ್ಕೆ ಇಬ್ಬರ ಸಾವು ಡಿಕ್ಕಿಯ ತೀವ್ರತೆಗೆ ಬೊಲೆರೋ ಗೂಡ್ಸ್ ವಾಹನ ಸಂಪೂರ್ಣವಾಗಿ ಜಖಂಗೊಂಡಿದೆ. ವಾಹನದಲ್ಲಿದ್ದ … Continue reading ತುಮಕೂರಿನಲ್ಲಿ ಭೀಕರ ರಸ್ತೆ ಅಪಘಾತ: ಲಾರಿಗೆ ಬೊಲೆರೋ ಗೂಡ್ಸ್ ವಾಹನ ಡಿಕ್ಕಿ, ಇಬ್ಬರ ದುರ್ಮ*ರಣ