ಬಿ.ಸಿ.ರೋಡು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ: ಒರ್ವ ದಾರುಣ ಸಾ*ವು, ಇನ್ನೋರ್ವನ ಸ್ಥಿತಿ ಗಂಭೀರ‌

ಹೊಸದಿಗಂತ ಡಿಜಿಟಲ್ ಡೆಸ್ಕ್: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ರಾಷ್ಟ್ರೀಯ ಹೆದ್ದಾರಿಯ ಬಿ.ಸಿ. ರೋಡ್ ಸರ್ಕಲ್ ಬಳಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತವೊಂದರಲ್ಲಿ ಕಾರ್ಪೇಂಟರ್ ವೊರ್ವರು ದಾರುಣವಾಗಿ ಮೃತಪಟ್ಟಿದ್ದು, ಇನ್ನೋರ್ವರು ಗಂಭೀರ ಗಾಯಗೊಂಡು‌ ಮಂಗಳೂರಿನ ಖಾಸಗಿ‌ ಆಸ್ಪತ್ರೆಯೊಂದರಲ್ಲಿ‌ ಚಿಕಿತ್ಸೆ ಪಡೆಯುತ್ತಿದ್ದಾರೆ.ಟಿಪ್ಪರ್ ಲಾರಿ ಹಾಗೂ ಆಕ್ಟಿವಾ ದ್ವಿಚಕ್ರ ವಾಹನದ ನಡುವೆ ಈ ಅಪಘಾತ ಸಂಭವಿಸಿ, ಸವಾರರ ಪೈಕಿ ವೃತ್ತಿಯಲ್ಲಿ ಕಾರ್ಪೇಂಟರ್ ಆಗಿರುವ ತಾಲೂಕಿನ‌ ನರಿಕೊಂಬು‌ ಗ್ರಾಮದ ನಾಯಿಲ ನಿವಾಸಿ‌ ಯಶವಂತ್ (42) ಅವರು ದಾರುಣವಾಗಿ ಮೃತಪಟ್ಟರೆ, … Continue reading ಬಿ.ಸಿ.ರೋಡು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ: ಒರ್ವ ದಾರುಣ ಸಾ*ವು, ಇನ್ನೋರ್ವನ ಸ್ಥಿತಿ ಗಂಭೀರ‌