ಮಂತ್ರಾಲಯದಲ್ಲಿ ಭೀಕರ ರಸ್ತೆ ಅಪಘಾತ: ಹಾಫ್‌ಕಾಮ್ಸ್‌ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ಮೃ*ತ್ಯು
ಹೊಸ ದಿಗಂತ ಡಿಜಿಟಲ್ ಡೆಸ್ಕ್: ಆಂಧ್ರಪ್ರದೇಶದ ಕರ್ನೂಲು ಜಿಲ್ಲೆಯ ಮಂತ್ರಾಲಯದ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಂಗಳೂರಿನ ಹಾಫ್‌ಕಾಮ್ಸ್‌ನ ಪ್ರಧಾನ ವ್ಯವಸ್ಥಾಪಕ ರವಿಶೆಟ್ಟಿ (೪೩) ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ ಇತರೆ ಮೂರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಮಂಗಳೂರಿನ ಪ್ರದೀಪ್ ಆಳ್ವ, ಪುರುಷೋತ್ತಮ ಭಂಡಾರಿ, ಸಿಎ ಸುಧೇಶ್ ರೈ ಎಂದು ಗುರುತಿಸಲಾಗಿದೆ. ಸ್ಥಳೀಯರ ಸಹಕಾರದಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರವಿ ಶೆಟ್ಟಿ ಅವರು ಈ ಮೂವರೊಂದಿಗೆ ಮಂತ್ರಾಲಯ ರಾಘವೇಂದ್ರ ಸ್ವಾಮಿಯ ದರುಶನಕ್ಕೆ ತೆರಳಿದ್ದರು. ಈ ವೇಳೆ … Continue reading ಮಂತ್ರಾಲಯದಲ್ಲಿ ಭೀಕರ ರಸ್ತೆ ಅಪಘಾತ: ಹಾಫ್‌ಕಾಮ್ಸ್‌ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ಮೃ*ತ್ಯು
Copy and paste this URL into your WordPress site to embed
Copy and paste this code into your site to embed