ಭೀಕರ ರಸ್ತೆ ಅಪಘಾತ: ದೇವರ ದರುಶನ ಮುಗಿಸಿ ಬಂದ ನವದಂಪತಿ ಸೇರಿದ್ದು ಮಸಣ

ಹೊಸದಿಗಂತ ಡಿಜಿಟಲ್ ಡೆಸ್ಕ್: ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಕಡಹಳ್ಳಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನವದಂಪತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಹಾವೇರಿ ನಗರದ ನಿವಾಸಿಗಳಾದ ಕಾರ್ತಿಕ್ ಹೂಗಾರ (34) ಹಾಗೂ ಐಶ್ವರ್ಯ (30) ಎಂದು ಗುರುತಿಸಲಾಗಿದೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಮದುವೆಯಾಗಿ ಕೇವಲ 15 ದಿನಗಳಷ್ಟೇ ಆಗಿದ್ದ ದಂಪತಿ ದೇವರ ದರುಶನಕ್ಕೆ … Continue reading ಭೀಕರ ರಸ್ತೆ ಅಪಘಾತ: ದೇವರ ದರುಶನ ಮುಗಿಸಿ ಬಂದ ನವದಂಪತಿ ಸೇರಿದ್ದು ಮಸಣ