ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ವೇನಲ್ಲಿ ಭೀಕರ ರಸ್ತೆ ಅಪಘಾತ: ಸ್ಥಳದಲ್ಲೇ ಪ್ರಾಣ ಬಿಟ್ಟ ಯುವತಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ವೇಯ ಹೊಸಕೋಟೆ ಸಮೀಪದ ದೊಡ್ಡ ಹುಲ್ಲೂರು ಬಳಿ ಬೆಂಜ್ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಯುವತಿಯೊಬ್ಬಳು ಮೃತಪಟ್ಟ ಘಟನೆ ನಡೆದಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಕಾರಿನಲ್ಲಿದ್ದ ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಾಲಕನ ಅಜಾಗರೂಕ ಚಾಲನೆಯೇ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಚಾಲಕ ಸ್ಥಳದಿಂದ ಪರಾರಿ ಘಟನೆಯ ಬಳಿಕ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಹೊಸಕೋಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು … Continue reading ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ವೇನಲ್ಲಿ ಭೀಕರ ರಸ್ತೆ ಅಪಘಾತ: ಸ್ಥಳದಲ್ಲೇ ಪ್ರಾಣ ಬಿಟ್ಟ ಯುವತಿ
Copy and paste this URL into your WordPress site to embed
Copy and paste this code into your site to embed