ಭೀಕರ ರಸ್ತೆ ಅಪಘಾತ | ಕ್ಯಾಂಟರ್‌ಗೆ ಟಾಟಾ ಏಸ್ ಡಿಕ್ಕಿ: ಮೂವರ ದುರ್ಮ*ರಣ
ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಿಂತಿದ್ದ ಕ್ಯಾಂಟರ್‌ಗೆ ಟಾಟಾ ಏಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೆಆರ್ ಪುರಂ ಪ್ರದೇಶದಲ್ಲಿ ನಡೆದಿದೆ. ಮೇಡಹಳ್ಳಿ ಮೇಲ್ಸೇತುವೆ ಮೇಲೆ ಈ ದುರಂತ ಸಂಭವಿಸಿದೆ. ಮೃತರನ್ನು ವೈಟ್‌ಫೀಲ್ಡ್ ನಿವಾಸಿಗಳಾದ ಮಣಿಕಂಠ, ಸುರೇಶ್ ಹಾಗೂ ಶ್ರೀನಿವಾಸ್ ಎಂದು ಗುರುತಿಸಲಾಗಿದೆ. ಕೋಲಾರದಿಂದ ಆಲೂಗಡ್ಡೆ ಸಾಗಿಸುತ್ತಿದ್ದ ಕ್ಯಾಂಟರ್ ವಾಹನ ಪಂಚರ್ ಆಗಿ ನಿಂತಿದ್ದ ವೇಳೆ ಚಾಲಕ ಟೈರ್ ಬದಲಿಸುತ್ತಿದ್ದರು. ಇದೇ ಸಮಯದಲ್ಲಿ ಹಿಂಬದಿಯಿಂದ ವೇಗವಾಗಿ … Continue reading ಭೀಕರ ರಸ್ತೆ ಅಪಘಾತ | ಕ್ಯಾಂಟರ್‌ಗೆ ಟಾಟಾ ಏಸ್ ಡಿಕ್ಕಿ: ಮೂವರ ದುರ್ಮ*ರಣ
Copy and paste this URL into your WordPress site to embed
Copy and paste this code into your site to embed