ಭೀಕರ ರಸ್ತೆ ಅಪಘಾತ : ಒಂದೇ ಕುಟುಂಬದ ಮೂವರು ದಾರುಣ ಸಾ*ವು
ಹೊಸದಿಗಂತ ವರದಿ ಬಸವನಬಾಗೇವಾಡಿ: ಬಸವನಬಾಗೇವಾಡಿ: ತಾಲೂಕಿನ ಮನಗೂಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ 50ರ ಕೂಡಗಿ ಕ್ರಾಸ್ ಬಳಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಾಯಿ-ಮಕ್ಕಳು ಸೇರಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ಜರುಗಿದೆ. ಕಾರಟಗಿಯಿಂದ ಮಹಾರಾಷ್ಟ್ರದ ಶಿರಡಿಗೆ ತೆರಳುತ್ತಿದ್ದ ಕೆಎ-33 ಎನ್-4689 ನೋಂದಣಿ ಸಂಖ್ಯೆಯ ನೂತನ ಕ್ರೆಟಾ ಕಾರು ಬೆಳಿಗ್ಗೆ ಸುಮಾರು 8 ಗಂಟೆ ವೇಳೆಗೆ ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ. ಅಪಘಾತದಲ್ಲಿ ಕಾರು ಚಲಾಯಿಸುತ್ತಿದ ಹರಿವೆಂಕಟರಾಮ್ (20) ಗಂಭೀರವಾಗಿ ಗಾಯಗೊಂಡು … Continue reading ಭೀಕರ ರಸ್ತೆ ಅಪಘಾತ : ಒಂದೇ ಕುಟುಂಬದ ಮೂವರು ದಾರುಣ ಸಾ*ವು
Copy and paste this URL into your WordPress site to embed
Copy and paste this code into your site to embed