ಬ್ಯಾಂಕಾಕ್‌ನಲ್ಲಿ ಭೀಕರ ದುರಂತ: ರೈಲು ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ್‌; 8 ಮಂದಿ ಸಾ*ವು

ಹೊಸದಿಗಂತ ಡಿಜಿಟಲ್ ಡೆಸ್ಕ್: ಥೈಲ್ಯಾಂಡ್ ರಾಜಧಾನಿ ಬ್ಯಾಂಕಾಕ್‌ ನಲ್ಲಿ ಶನಿವಾರ ಸಂಭವಿಸಿದ ಭೀಕರ ರಸ್ತೆ-ರೈಲು ಅಪಘಾತ ಭಾರೀ ಆತಂಕ ಸೃಷ್ಟಿಸಿದೆ. ಮಕ್ಕಾಸನ್ ನಿಲ್ದಾಣದ ಬಳಿ ಸರಕು ರೈಲು ಮತ್ತು ಪ್ರಯಾಣಿಕರ ಬಸ್ ಮುಖಾಮುಖಿ ಡಿಕ್ಕಿಯಾಗಿದ್ದು, ಘಟನೆಯ ತೀವ್ರತೆಗೆ ಹಲವು ವಾಹನಗಳು ಬೆಂಕಿಗಾಹುತಿಯಾಗಿವೆ. ಅಪಘಾತದಲ್ಲಿ ಕನಿಷ್ಠ ಎಂಟು ಮಂದಿ ಸಾವನ್ನಪ್ಪಿದ್ದು, 25ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮಧ್ಯಾಹ್ನ ಸಂಭವಿಸಿದ ಈ ದುರಂತದ ಬಳಿಕ ಸ್ಥಳದಲ್ಲಿ ಭಾರೀ ಗೊಂದಲ ಉಂಟಾಯಿತು. ಡಿಕ್ಕಿಯ ಪರಿಣಾಮ ಬಸ್‌ಗೆ ಬೆಂಕಿ ತಗುಲಿ, ಕಪ್ಪು ಹೊಗೆ … Continue reading ಬ್ಯಾಂಕಾಕ್‌ನಲ್ಲಿ ಭೀಕರ ದುರಂತ: ರೈಲು ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ್‌; 8 ಮಂದಿ ಸಾ*ವು