ಪುಣೆ ಕೋಟೆ ದುರಂತಕ್ಕೆ ಭೀಕರ ಟ್ವಿಸ್ಟ್: ಫೋಟೋ ತೆಗೆಯುತ್ತಿದ್ದ ವರನನ್ನು ಪ್ರಪಾತಕ್ಕೆ ತಳ್ಳಿ ಕೊಂ*ದ ಭಾವಿ ಪತ್ನಿ, ಪ್ರಿಯಕರ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಮಹಾರಾಷ್ಟ್ರದ ಪುಣೆಯ ಲೋಹಗಢ ಕೋಟೆಯಲ್ಲಿ ಸಂಭವಿಸಿದ ಯುವ ಉದ್ಯಮಿಯ ಆಕಸ್ಮಿಕ ಸಾವಿನ ಪ್ರಕರಣಕ್ಕೆ ಭೀಕರ ತಿರುವು ಸಿಕ್ಕಿದೆ. ಸೆಲ್ಫಿ ಅಥವಾ ಫೋಟೋ ತೆಗೆದುಕೊಳ್ಳುವಾಗ ಕಾಲು ಜಾರಿ ಕಂದಕಕ್ಕೆ ಬಿದ್ದು ಸಾವನ್ನಪ್ಪಿದ್ದಾನೆ ಎಂದು ಭಾವಿಸಲಾಗಿದ್ದ ಯುವಕನನ್ನು, ಆತನ ಭಾವಿ ಪತ್ನಿ ಹಾಗೂ ಆಕೆಯ ಪ್ರಿಯಕರನೇ ಸೇರಿ 400ಅಡಿ ಆಳದ ಪ್ರಪಾತಕ್ಕೆ ತಳ್ಳಿ ಕೊಲೆ ಮಾಡಿರುವುದು ಪೊಲೀಸ್ ತನಿಖೆಯಿಂದ ಬಯಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಪುಣೆ ಗ್ರಾಮಾಂತರ ಪೊಲೀಸರು ಮೃತನ ಭಾವಿ ಪತ್ನಿ ಸಿಯಾ ಗೋಯಲ್ ಮತ್ತು … Continue reading ಪುಣೆ ಕೋಟೆ ದುರಂತಕ್ಕೆ ಭೀಕರ ಟ್ವಿಸ್ಟ್: ಫೋಟೋ ತೆಗೆಯುತ್ತಿದ್ದ ವರನನ್ನು ಪ್ರಪಾತಕ್ಕೆ ತಳ್ಳಿ ಕೊಂ*ದ ಭಾವಿ ಪತ್ನಿ, ಪ್ರಿಯಕರ!