ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ : ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾರ್ಮಿಕ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಜಮ್ಮು-ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ನಡೆದ ಉಗ್ರರ ದಾಳಿಯಲ್ಲಿ ಗಾಯಗೊಂಡಿದ್ದ ಮತ್ತೋರ್ವ ವಲಸೆ ಕಾರ್ಮಿಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಇದರಿಂದ ಒಟ್ಟು ಸಾವಿನ ಸಂಖ್ಯೆ 2ಕ್ಕೆ ಏರಿಕೆಯಾಗಿದೆ. ಮೃತ ಕಾರ್ಮಿಕನನ್ನ ಭೂಪಿಂದರ್ ಕುಮಾರ್ ಎಂದು ಗುರುತಿಸಲಾಗಿದೆ. ಕೆಲ್ಲಂ ಪ್ರದೇಶದಲ್ಲಿ ಅಪರಿಚಿತ ಉಗ್ರರು ಕಾರ್ಮಿಕರ ಮೇಲೆ ಗುಂಡಿನ ದಾಳಿ ನಡೆಸಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಇದೇ ದಾಳಿಯಲ್ಲಿ ಗಾಯಗೊಂಡಿದ್ದ ದೀಪಕ್ ಎಂಬ ಮತ್ತೊಬ್ಬ ಕಾರ್ಮಿಕ ನಿನ್ನೆ ಮೃತಪಟ್ಟಿದ್ದರು. ಪೊಲೀಸರ ಮಾಹಿತಿ ಪ್ರಕಾರ, ದಾಳಿಯ ವೇಳೆ … Continue reading ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ : ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾರ್ಮಿಕ ಸಾವು