ಮಣಿಪುರದಲ್ಲಿ ಉಗ್ರರ ಅಟ್ಟಹಾಸ: ಅಸ್ಸಾಂ ರೈಫಲ್ಸ್‌ನ ಇಬ್ಬರು ಯೋಧರು ಹುತಾತ್ಮ
ಹೊಸದಿಗಂತ ಡಿಜಿಟಲ್ ಡೆಸ್ಕ್: ಮಣಿಪುರದ ಉಖ್ರುಲ್ ಜಿಲ್ಲೆಯಲ್ಲಿ ಭದ್ರತಾ ಪಡೆ ಮೇಲೆ ನಡೆದ ದಾಳಿಯಲ್ಲಿ ಅಸ್ಸಾಂ ರೈಫಲ್ಸ್‌ನ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ರಾಷ್ಟ್ರೀಯ ಹೆದ್ದಾರಿ 202ರಲ್ಲಿ ಬೆಂಗಾವಲು ಕಾರ್ಯಾಚರಣೆ ವೇಳೆ ಹೊಂಚು ಹಾಕಿದ್ದ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ ಪರಿಣಾಮ ಈ ಘಟನೆ ಸಂಭವಿಸಿದೆ. ಶೋಧ ಕಾರ್ಯಾಚರಣೆ ತೀವ್ರ ದಾಳಿಯ ಬಳಿಕ ಭದ್ರತಾ ಪಡೆಗಳು ಪ್ರದೇಶವನ್ನು ಸುತ್ತುವರಿದು ವ್ಯಾಪಕ ಶೋಧ ಕಾರ್ಯಾಚರಣೆ ಆರಂಭಿಸಿವೆ. ಕೆಲಕಾಲ ಎರಡೂ ಕಡೆಯಿಂದ ಗುಂಡಿನ ಚಕಮಕಿ ನಡೆದಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ ಎಂದು … Continue reading ಮಣಿಪುರದಲ್ಲಿ ಉಗ್ರರ ಅಟ್ಟಹಾಸ: ಅಸ್ಸಾಂ ರೈಫಲ್ಸ್‌ನ ಇಬ್ಬರು ಯೋಧರು ಹುತಾತ್ಮ
Copy and paste this URL into your WordPress site to embed
Copy and paste this code into your site to embed