ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರ ರಾಜಧಾನಿ ಶ್ರೀನಗರದಲ್ಲಿ ಪೊಲೀಸ್ ಠಾಣಾಧಿಕಾರಿಯನ್ನು ಗುರಿಯಾಗಿಸಿಕೊಂಡು ಉಗ್ರರು ಫೈರಿಂಗ್ ಮಾಡಿದ್ದು, ಠಾಣಾಧಿಕಾರಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಶ್ರೀನಗರದ ಡೌನ್ ಟೌನ್ ಈದ್ಗಾದಲ್ಲಿ ಪೊಲೀಸ್ ಅಧಿಕಾರಿಯೊಬ್ಬರ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ.ಪೊಲೀಸ್ ಇನ್ಸ್ ಪೆಕ್ಟರ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.