Tuesday, October 3, 2023

Latest Posts

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರ ಗುಂಡಿನ ದಾಳಿಗೆ: ಹಿರಿಯ ಪೊಲೀಸ್ ಕಾನ್ಸ್​ಟೇಬಲ್​ ಹುತಾತ್ಮ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಜಮ್ಮು-ಕಾಶ್ಮೀರದಲ್ಲಿ ಮತ್ತೆ ಉಗ್ರರ ಉಪಟಳ ಶುರುವಾಗಿದ್ದು, ಅನಂತನಾಗ್​ನಲ್ಲಿ ನಡೆದ ಭಯೋತ್ಪಾದಕರ ಗುಂಡಿನ ದಾಳಿಯಲ್ಲಿ ಹಿರಿಯ ಪೊಲೀಸ್ ಕಾನ್ಸ್​ಟೇಬಲ್​ ಹುತಾತ್ಮರಾಗಿದ್ದಾರೆ.
ಇಲ್ಲಿನ ಹಸನ್​ಪೋರಾದಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಹೆಡ್​ ಕಾನ್ಸ್​​ಟೇಬಲ್​​ ಅಲಿ ಮೊಹಮ್ಮದ್​ ಗನಿ ಹುತಾತ್ಮರಾಗಿದ್ದಾರೆ.ಇವರು ಕುಲ್ಗಾಮ್ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.
ಘಟನಾ ಸ್ಥಳದಲ್ಲಿ ಈಗಾಗಲೇ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿವೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!