spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, December 4, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಜಮ್ಮು ಕಾಶ್ಮೀರದಲ್ಲಿ ಭರ್ಜರಿ ಕಾರ್ಯಾಚರಣೆ: ಮೂವರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಭದ್ರತಾ ಪಡೆ

- Advertisement -Nitte

ಹೊಸ ದಿಗಂತ ಡಿಟಿಟಲ್‌ ಡೆಸ್ಕ್:‌

ಜಮ್ಮು ಕಾಶ್ಮೀರದ ಶ್ರೀನಗರದ ರಾಮ್‌ಭಾಗ್‌ ಪ್ರದೇಶದಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿರುವ ಭದ್ರತಾ ಪಡೆಗಳು ಮೂವರು ಉಗ್ರರನ್ನು ಹೊಡೆದುರುಳಿಸಿದ್ದಾರೆ.
ಇನ್ನೂ ಕೆಲವು ಉಗ್ರರು ಘಟನಾ ಪ್ರದೇಶದಲ್ಲಿ ಅಡಗಿರುವ ಶಂಕೆ ಇದೆ. ಭದ್ರತಾ ಪಡೆಗಳು ಕೂಂಬಿಂಗ್‌ ಮುಂದುವರೆಸಿವೆ.ಎನ್‌ಕೌಂಟರ್ ನಡೆದ ಪ್ರದೇಶದಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss