ರಾಮ ಮಂದಿರದ ಮೇಲೆ ದಾಳಿಗೆ ಸಂಚು ರೂಪಿಸಿದ್ದ ಉಗ್ರನ ಹ*ತ್ಯೆ: ಜೈಲಿನಲ್ಲೇ ಕೈದಿಯಿಂದ ನಡೆಯಿತು ಹಲ್ಲೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಯೋಧ್ಯೆ ರಾಮ ಮಂದಿರದ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ ಆರೋಪದಲ್ಲಿ ಬಂಧಿತನಾಗಿದ್ದ ಯುವಕ ಜೈಲಿನಲ್ಲೇ ಹತ್ಯೆಗೀಡಾದ ಘಟನೆ ನಡೆದಿದೆ. ಫರಿದಾಬಾದ್ ಜೈಲಿನಲ್ಲಿ ನಡೆದ ಈ ಘಟನೆಯಲ್ಲಿ ಅಬ್ದುಲ್ ರೆಹಮಾನ್ (20) ಮೃತಪಟ್ಟಿದ್ದಾನೆ. ಭಾನುವಾರ ಅಬ್ದುಲ್ ರೆಹಮಾನ್ ಮತ್ತು ಅರುಣ್ ಚೌಧರಿ ಎಂಬ ಕೈದಿಯ ನಡುವೆ ಜಗಳ ಉಂಟಾಗಿದ್ದು, ಅದು ಹಿಂಸಾತ್ಮಕ ತಿರುವು ಪಡೆದುಕೊಂಡಿತು. ರಾತ್ರಿ ಸುಮಾರು 8 ಗಂಟೆ ವೇಳೆಗೆ ಅರುಣ್ ಚೌಧರಿ ತೀಕ್ಷ್ಣವಾದ ವಸ್ತುವಿನಿಂದ ರೆಹಮಾನ್‌ನ ತಲೆಗೆ ಹೊಡೆದಿದ್ದಾನೆ. ಗಂಭೀರವಾಗಿ … Continue reading ರಾಮ ಮಂದಿರದ ಮೇಲೆ ದಾಳಿಗೆ ಸಂಚು ರೂಪಿಸಿದ್ದ ಉಗ್ರನ ಹ*ತ್ಯೆ: ಜೈಲಿನಲ್ಲೇ ಕೈದಿಯಿಂದ ನಡೆಯಿತು ಹಲ್ಲೆ!