ಚುನಾವಣಾ ಆಯೋಗದ ವಿರುದ್ಧ ‘ಠಾಕ್ರೆ ಬ್ರದರ್ಸ್’ ಜಂಟಿ ಸಮರ: ಮುಂಬೈನಲ್ಲಿ ಬೃಹತ್ ಪ್ರತಿಭಟನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಮಹಾರಾಷ್ಟ್ರ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಸದಾ ಕಾಲ ಪರಸ್ಪರ ರಾಜಕೀಯವಾಗಿ ಕಿತ್ತಾಡುತ್ತಿದ್ದ ಅಣ್ಣ-ತಮ್ಮಂದಿರಾದ ಮಹಾರಾಷ್ಟ್ರ ನವನಿರ್ಮಾಣ ಸೇನೆ (MNS) ಮುಖ್ಯಸ್ಥ ರಾಜ್ ಠಾಕ್ರೆ ಮತ್ತು ಶಿವಸೇನಾ (UBT) ನಾಯಕ ಉದ್ಧವ್ ಠಾಕ್ರೆ ಈಗ ಕೈಜೋಡಿಸಿದ್ದಾರೆ. ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಸಿಡಿದೆದ್ದಿರುವ ಈ ಇಬ್ಬರು ನಾಯಕರು, ಮುಂಬೈನಲ್ಲಿ ಪ್ರಜಾಪ್ರಭುತ್ವ ಮತ್ತು ಸಂವಿಧಾನ ರಕ್ಷಣೆಗಾಗಿ ಬೃಹತ್ ಜಂಟಿ ಪ್ರತಿಭಟನಾ ರ್‍ಯಾಲಿ ನಡೆಸಲು ಮಹಾರಾಷ್ಟ್ರದ ಜನತೆಗೆ ಕರೆ ನೀಡಿದ್ದಾರೆ. ಏನಿದು ಇಬ್ಬರ ಜಂಟಿ ಹೋರಾಟ? … Continue reading ಚುನಾವಣಾ ಆಯೋಗದ ವಿರುದ್ಧ ‘ಠಾಕ್ರೆ ಬ್ರದರ್ಸ್’ ಜಂಟಿ ಸಮರ: ಮುಂಬೈನಲ್ಲಿ ಬೃಹತ್ ಪ್ರತಿಭಟನೆ