ದಳಪತಿ ‘ವಿಜಯ’ ಸಂಕಲ್ಪ: ತಮಿಳುನಾಡಿನ ಹೆಣ್ಣುಮಕ್ಕಳಿಗೆ ಭರ್ಜರಿ ಗಿಫ್ಟ್ ಘೋಷಣೆ!
ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡು ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿರುವ ನಟ ದಳಪತಿ ವಿಜಯ್, ತಮ್ಮ ‘ತಮಿಳಗ ವೆಟ್ರಿ ಕಳಗಂ’ ಪಕ್ಷದ ವತಿಯಿಂದ ಮಹಿಳಾ ಸಬಲೀಕರಣಕ್ಕಾಗಿ ಅತ್ಯಂತ ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಘೋಷಿಸಿದ್ದಾರೆ. “ವಿಜಯದ ಪಯಣ” ಹೆಸರಿನಡಿ ಅವರು ಪ್ರಕಟಿಸಿರುವ ಭರವಸೆಗಳು ಮಹಿಳೆಯರ ಸುರಕ್ಷತೆ ಮತ್ತು ಆರ್ಥಿಕ ಸ್ವಾವಲಂಬನೆಗೆ ಹೆಚ್ಚಿನ ಒತ್ತು ನೀಡಿವೆ. ರಾಜ್ಯದ ಎಲ್ಲಾ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಸಂಪೂರ್ಣ ಉಚಿತ ಪ್ರಯಾಣದ ಭರವಸೆ ನೀಡಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮಹಿಳಾ ಸುರಕ್ಷತೆಗಾಗಿ ಬಾಡಿ ಕ್ಯಾಮೆರಾ ಧರಿಸಿದ ಮಹಿಳಾ … Continue reading ದಳಪತಿ ‘ವಿಜಯ’ ಸಂಕಲ್ಪ: ತಮಿಳುನಾಡಿನ ಹೆಣ್ಣುಮಕ್ಕಳಿಗೆ ಭರ್ಜರಿ ಗಿಫ್ಟ್ ಘೋಷಣೆ!
Copy and paste this URL into your WordPress site to embed
Copy and paste this code into your site to embed