ರಿವರ್ಸ್‌ ತೆಗೆದುಕೊಳ್ಳುವಾಗ ವಿದ್ಯಾರ್ಥಿನಿ ಮೇಲೆ ಹರಿದ ಥಾರ್‌: ಸ್ಥಳದಲ್ಲೇ ಸಾ*ವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ರಿವರ್ಸ್‌ ತೆಗೆದುಕೊಳ್ಳುವ ವೇಳೆ ಚಾಲಕನ ಅಜಾಗರೂಕತೆಯಿಂದ ಥಾರ್‌ ಮೂವರು ವಿದ್ಯಾರ್ಥಿನಿಯರ ಮೇಲೆ ಹರಿದಿದ್ದು, ಒಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ರಾಯಚೂರಿನ ಸಿಂಧನೂರಿನಲ್ಲಿ ನಡೆದಿದೆ. ಈ ಘಟನೆ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಜನ ಬೆಚ್ಚಿಬಿದ್ದಿದ್ದಾರೆ. ಅರಗಿನಮರ ಕ್ಯಾಂಪ್‌ನ ವಿದ್ಯಾರ್ಥಿನಿ ಭೂಮಿಕಾ ಮೃತರು. ಮೊದಲ ವರ್ಷದ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿಯರಾದ ಮೇಘನಾ, ಮಹೇಶ್ವರಿ ಹಾಗೂ ಜಹೀದಾ ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾಲೇಜು ಮುಗಿಸಿಕೊಂಡು ವಿದ್ಯಾರ್ಥಿನಿಯರು ಮನೆಗೆ ಬರುತ್ತಿದ್ದರು. ಈ ವೇಳೆ ರಿವರ್ಸ್‌ ತೆಗೆದುಕೊಳ್ಳುವಾಗ ಅಪಘಾತ ಸಂಭವಿಸಿದೆ. ಠಾಣೆಯಲ್ಲಿ … Continue reading ರಿವರ್ಸ್‌ ತೆಗೆದುಕೊಳ್ಳುವಾಗ ವಿದ್ಯಾರ್ಥಿನಿ ಮೇಲೆ ಹರಿದ ಥಾರ್‌: ಸ್ಥಳದಲ್ಲೇ ಸಾ*ವು