ತರೂರ್ ಹೇಳಿಕೆಯೇ ಅಸ್ತ್ರ: ರಾಹುಲ್ ಗಾಂಧಿಗೆ ‘ಬರ್ತ್ ಡೇ ಗಿಫ್ಟ್’ ಎಂದ ಬಿಜೆಪಿ ನಾಯಕರು

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭೇಟಿಯ ಕುರಿತು ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ರಾಜಕೀಯ ವಾಗ್ವಾದ ತೀವ್ರಗೊಂಡಿದೆ. ಈ ನಡುವೆ ಕಾಂಗ್ರೆಸ್ ಸಂಸದ ಶಶಿ ತರೂರ್ ವ್ಯಕ್ತಪಡಿಸಿದ ಅಭಿಪ್ರಾಯ ಹೊಸ ಚರ್ಚೆಗೆ ಕಾರಣವಾಗಿದೆ. ತರೂರ್ ಹೇಳಿಕೆಗೆ ಬಿಜೆಪಿ ಪ್ರತಿಕ್ರಿಯೆ ಕಾಂಗ್ರೆಸ್ ನಾಯಕತ್ವದ ಟೀಕಾತ್ಮಕ ನಿಲುವಿನಿಂದ ಭಿನ್ನವಾಗಿ ಶಶಿ ತರೂರ್ ಪ್ರಧಾನಿ ಮೋದಿಯವರ ರಾಜತಾಂತ್ರಿಕ ಪ್ರಯತ್ನಗಳನ್ನು ಮೆಚ್ಚಿಕೊಂಡಿದ್ದಾರೆ. ಇದನ್ನೇ ಆಧಾರವಾಗಿಸಿಕೊಂಡ ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. … Continue reading ತರೂರ್ ಹೇಳಿಕೆಯೇ ಅಸ್ತ್ರ: ರಾಹುಲ್ ಗಾಂಧಿಗೆ ‘ಬರ್ತ್ ಡೇ ಗಿಫ್ಟ್’ ಎಂದ ಬಿಜೆಪಿ ನಾಯಕರು