ತನ್ನ ಜೊತೆಗಾರರಿಂದ ತಪ್ಪಿಸಿಕೊಂಡು ಸಿಟಿಗೆ ಬಂದುಬಿಟ್ಟು ಕಂಗಾಲಾದ ಕಾಡಾನೆ

ಹೊಸದಿಗಂತ ವರದಿ ಖಾನಾಪುರ: ಅರಣ್ಯ ಪ್ರದೇಶದ ತನ್ನ ಹಿಂಡಿನಿಂದ ತಪ್ಪಿಸಿಕೊಂಡ ೧೦-೧೨ ವರ್ಷ ವಯಸ್ಸಿನ ಕಾಡಾನೆಯೊಂದು ಶನಿವಾರ ಪಟ್ಟಣದ ಹೊರವಲಯದ ಜನವಸತಿ ಪ್ರದೇಶಗಳ ಬಳಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿತ್ತು. ಶುಕ್ರವಾರ ಮಧ್ಯಾಹ್ನ ಮತ್ತು ಸಂಜೆಯ ಹೊತ್ತಿನಲ್ಲಿ ತಾಲೂಕಿನ ಜಾಂಬೋಟಿ ರಸ್ತೆಯ ನಾಗುರ್ಡಾ, ಮೋದೆಕೊಪ್ಪ, ಕಾನಸುಲಿ ಗ್ರಾಮಗಳ ವ್ಯಾಪ್ತಿಯಲ್ಲಿ ಕಾಣಿಸಿಕೊಂಡಿದ್ದ ಆನೆ ಶನಿವಾರ ನಸುಕಿನಜಾವ ಬಾಚೋಳಿ ಮೂಲಕ ಪಟ್ಟಣ ಪ್ರವೇಶಿಸಿ ಶಿವಾಜಿನಗರ, ಮಯೇಕರ ನಗರ, ಅಸೋಗಾ ರಸ್ತೆ, ರೈಲ್ವೆ ಸ್ಟೇಶನ್ ಪ್ರದೇಶದಲ್ಲಿ ಕಾಣಿಸಿಕೊಂಡಿದೆ. ಕಳೆದ ಹಲವು ದಿನಗಳಿಂದ ತಾಲೂಕಿನ … Continue reading ತನ್ನ ಜೊತೆಗಾರರಿಂದ ತಪ್ಪಿಸಿಕೊಂಡು ಸಿಟಿಗೆ ಬಂದುಬಿಟ್ಟು ಕಂಗಾಲಾದ ಕಾಡಾನೆ