ಅಕ್ಟೋಬರ್ 3-4 ರಂದು ಬೆಳಗಾವಿಯಲ್ಲಿ ನಾಲ್ಕನೇ ವರ್ಷದ ʼಸತೀಶ್ ಅಣ್ಣಾ ಚೆಸ್ ಟೂರ್ನಾಮೆಂಟ್ʼ
ಹೊಸದಿಗಂತ ವರದಿ ಬೆಳಗಾವಿ: ಪ್ರತಿ ವರ್ಷದಂತೆ ಈ ಬಾರಿಯೂ ನಾಲ್ಕನೇ ಬಾರಿಗೆ ‘ಸತೀಶ್ ಅಣ್ಣಾ ಚೆಸ್ ಟೂರ್ನಾಮೆಂಟ್’ ಆಯೋಜಿಸಲಾಗುತ್ತಿದ್ದು, ಅಕ್ಟೋಬರ್ 3 ಮತ್ತು 4ರಂದು ನಗರದ ಮರಾಠಾ ಮಂದಿರದಲ್ಲಿ ಪಂದ್ಯಾವಳಿ ನಡೆಯಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಶನಿವಾರ ಬೆಳಗಾವಿ ನಗರದ ಕಾಂಗ್ರೆಸ್ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿಯಲ್ಲಿ ಕಳೆದ ಮೂರು ವರ್ಷಗಳಿಂದ ಅಂತಾರಾಷ್ಟ್ರೀಯ ಮಟ್ಟದ ಚೆಸ್ ಪಂದ್ಯಾವಳಿಗಳನ್ನು ಯಶಸ್ವಿಯಾಗಿ ಆಯೋಜಿಸಲಾಗುತ್ತಿದೆ. ಚೆಸ್ ಕ್ರೀಡಾಪಟುಗಳಿಗೆ ಉತ್ತಮ ವೇದಿಕೆ ಕಲ್ಪಿಸುವುದು ಹಾಗೂ ಪ್ರತಿಭಾವಂತ ಆಟಗಾರರನ್ನು … Continue reading ಅಕ್ಟೋಬರ್ 3-4 ರಂದು ಬೆಳಗಾವಿಯಲ್ಲಿ ನಾಲ್ಕನೇ ವರ್ಷದ ʼಸತೀಶ್ ಅಣ್ಣಾ ಚೆಸ್ ಟೂರ್ನಾಮೆಂಟ್ʼ
Copy and paste this URL into your WordPress site to embed
Copy and paste this code into your site to embed