ಹೊಸದಿಗಂತ ವರದಿ ಪುತ್ತೂರು:
ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಸುಮಾರು ಒಂದು ವರ್ಷದ ಹಿಂದೆ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ.
ಬಂಟ್ವಾಳ ತಾಲೂಕು ಕನ್ಯಾನ ಗ್ರಾಮದ ಬೈರಿಕಟ್ಟೆ ಆಂಗ್ರಿ ನಿವಾಸಿ ಷರೀಫ್ ಎಂಬವರ ಮಗ ಮಹಮ್ಮದ್ ತೌ ಫೀರ್ ಎಂಬಾತನನ್ನು ಬೆಂಗಳೂರಿನ ಅತ್ತಿಬೆಲೆ ಎಂಬಲಿ ನಿಂದ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು , ನ್ಯಾಯಾಲಯವು ಈತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.