ಸಂಗೀತ ಲೋಕದ ‘ಆಶಾ’ ಕಿರಣ ಅಸ್ತಂಗತ: ಆಶಾ ಭೋಸ್ಲೆ ನಿಧನಕ್ಕೆ ಪ್ರಧಾನಿ ಮೋದಿ ಕಂಬನಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತೀಯ ಸಂಗೀತ ಲೋಕದ ದಂತಕಥೆ, ಸಾವಿರಾರು ಸುಮಧುರ ಗೀತೆಗಳಿಗೆ ಧ್ವನಿಯಾಗಿದ್ದ ಆಶಾ ಭೋಸ್ಲೆ (92) ಅವರು ಇಂದು ವಿಧಿವಶರಾಗಿದ್ದಾರೆ. ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ದೇಶದ ಗಣ್ಯರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. “ಆಶಾ ಭೋಸ್ಲೆ ಅವರ ನಿಧನದಿಂದ ನನಗೆ ತೀವ್ರ ದುಃಖವಾಗಿದೆ. ದಶಕಗಳ ಕಾಲ ಸಾಗಿದ ಅವರ ಅಸಾಧಾರಣ ಸಂಗೀತ ಪಯಣವು ನಮ್ಮ ಸಾಂಸ್ಕೃತಿಕ ಪರಂಪರೆಯನ್ನು ಮತ್ತಷ್ಟು ಶ್ರೀಮಂತಗೊಳಿಸಿದೆ. ಅವರ ಧ್ವನಿ ಪ್ರಪಂಚದಾದ್ಯಂತ ಕೋಟ್ಯಂತರ ಹೃದಯಗಳನ್ನು ತಲುಪಿದೆ. ಅವರೊಂದಿಗೆ ನಾನು … Continue reading ಸಂಗೀತ ಲೋಕದ ‘ಆಶಾ’ ಕಿರಣ ಅಸ್ತಂಗತ: ಆಶಾ ಭೋಸ್ಲೆ ನಿಧನಕ್ಕೆ ಪ್ರಧಾನಿ ಮೋದಿ ಕಂಬನಿ
Copy and paste this URL into your WordPress site to embed
Copy and paste this code into your site to embed