ವಿಜಯ್ ಗೆಲುವಿನ ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಖುಲಾಯಿಸಿದ ಅದೃಷ್ಟ: ಸಿಎಂ ವಿಶೇಷ ಕರ್ತವ್ಯಾಧಿಕಾರಿಯಾಗಿ ನೇಮಕ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡಿನಲ್ಲಿ ಟಿವಿಕೆ ಮುಖ್ಯಸ್ಥ ವಿಜಯ್ ಗೆಲುವು ಸಾಧಿಸಲಿದ್ದಾರೆ ಎಂದು ಚುನಾವಣೆಗೂ ಮುನ್ನವೇ ಭವಿಷ್ಯ ನುಡಿದಿದ್ದ ಜ್ಯೋತಿಷಿ ರಿಕಿ ರಾಧನ್ ಪಂಡಿತ್ ವೆಟ್ರಿವೇಲ್ ಅವರಿಗೆ ಅದೃಷ್ಟ ಖುಲಾಯಿಸಿದ್ದು , ಇದೀಗ ಮುಖ್ಯಮಂತ್ರಿಯ ವಿಶೇಷ ಕರ್ತವ್ಯಾಧಿಕಾರಿಯಾಗಿ ನೇಮಕಕ್ಕೆ ದಳಪತಿ ಆದೇಶ ನೀಡಿದ್ದಾರೆ. 2024ರಲ್ಲಿ ನಟ ವಿಜಯ್ ಅವರ ರಾಜಕೀಯ ಬೆಳವಣಿಗೆ ಕುರಿತು ರಾಧನ್ ಪಂಡಿತ್ ಭವಿಷ್ಯ ನುಡಿದಿದ್ದರು. ಚುನಾವಣೆಗೂ ಮುನ್ನ ಟಿವಿಕೆ ಗೆಲುವಿನ ಬಗ್ಗೆ ತಿಳಿಸಿದ್ದರು. ಇದೀಗ ಎಲ್ಲವು ಅವರು ನುಡಿದಂತೆ ನಡೆದಿದ್ದು, ವಿಜಯ್ … Continue reading ವಿಜಯ್ ಗೆಲುವಿನ ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಖುಲಾಯಿಸಿದ ಅದೃಷ್ಟ: ಸಿಎಂ ವಿಶೇಷ ಕರ್ತವ್ಯಾಧಿಕಾರಿಯಾಗಿ ನೇಮಕ!