ದೆಹಲಿಯಲ್ಲಿ ಸಂಚಲನ ಮೂಡಿಸಿದ ದಾಳಿ ಸಂಚು: ಐಎಸ್‌ಐ ಜಾಲ ಬಯಲಿಗೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜಧಾನಿ ದೆಹಲಿಯಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗುವಂತಹ ದಾಳಿ ಯೋಜನೆ ಒಂದು ತನಿಖೆ ವೇಳೆ ಬೆಳಕಿಗೆ ಬಂದಿದೆ. ಪಾಕಿಸ್ತಾನ ಬೆಂಬಲಿತ ಗುಪ್ತಚರ ಜಾಲವು ದೆಹಲಿ ಹಾಗೂ ಉತ್ತರ ಭಾರತದ ಕೆಲವು ಸೂಕ್ಷ್ಮ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿತ್ತು ಎಂಬ ಮಾಹಿತಿ ತನಿಖಾ ಸಂಸ್ಥೆಗಳಿಗೆ ಲಭ್ಯವಾಗಿದೆ. ಬಂಧಿತ ಆರೋಪಿಗಳ ವಿಚಾರಣೆಯ ವೇಳೆ ಹಲವು ಬೆಚ್ಚಿಬೀಳಿಸುವ ಸಂಗತಿಗಳು ಬಹಿರಂಗವಾಗಿವೆ. ದೆಹಲಿ ಪೊಲೀಸ್ ವಿಶೇಷ ಘಟಕ ನಡೆಸಿದ ಕಾರ್ಯಾಚರಣೆಯಲ್ಲಿ ಹಲವು ರಾಜ್ಯಗಳಿಂದ ಒಂಬತ್ತು ಮಂದಿಯನ್ನು ಬಂಧಿಸಲಾಗಿದ್ದು, ಅವರ ಬಳಿ … Continue reading ದೆಹಲಿಯಲ್ಲಿ ಸಂಚಲನ ಮೂಡಿಸಿದ ದಾಳಿ ಸಂಚು: ಐಎಸ್‌ಐ ಜಾಲ ಬಯಲಿಗೆ