ಬೆಳ್ಳುಳ್ಳಿ ಅಂದ್ರೆ ಮೂಗು ಮುರೀತೀರಾ? ಹಾಗಾದ್ರೆ, ಇದನ್ನು ಓದಿ

ಪ್ರತಿದಿನ ಬೆಳ್ಳುಳ್ಳಿ ಸೇವಿಸುವುದರಿಂದ ರಕ್ತದೊತ್ತಡ ಉಂಟಾಗುವುದಿಲ್ಲ.
ಹೃದಯದ ಮೇಲೆ ಕೆಟ್ಟ ಪರಿಣಾಮ ಬೀರುವ ಕೆಟ್ಟ ಕೊಲೆಸ್ಟ್ರಾಲ್(ಎಲ್ ಡಿ ಎಲ್) ಮಟ್ಟಗಳನ್ನು ಮತ್ತು ಟ್ರೈಗ್ಲಿಸರೈಡ್‌ಗಳನ್ನು ಕಡಿಮೆಗೊಳಿಸುತ್ತದೆ.
ಕೆಲವು ರೀತಿಯ ಕ್ಯಾನ್ಸರ್ ತಡೆಗಟ್ಟಲು ಸಹಕಾರಿಯಾಗುತ್ತದೆ.
ರಕ್ತದಲ್ಲಿರುವ ಸಕ್ಕರೆ ಅಂಶ ನಿಯಂತ್ರಣಕ್ಕೆ ಸಹಕಾರಿಯಾಗುತ್ತದೆ.
ಕೆಮ್ಮು ಶೀತ ಜ್ವರ ಮತ್ತು ಅಲರ್ಜಿಯಿಂದ ರಕ್ಷಿಸುತ್ತದೆ.
ಜೀರ್ಣ ಕ್ರಿಯೆಗೆ ನೆರವಾಗುತ್ತದೆ.
ಜೀವಕೋಶಗಳ ರಕ್ಷಣೆಗೆ ಸಹಕಾರಿ.
ದೇಹದ ಚೈತನ್ಯ ಮತ್ತು ಶಕ್ತಿಯನ್ನು ಹೆಚ್ಚಿಸುತ್ತದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!