Monday, September 25, 2023

Latest Posts

CINE | ಕೇಸರಿ ಬಿಕಿನಿ ತೊಟ್ಟ ಬಿಗ್ ಬಾಸ್ ನಟಿ, ನೆಟ್ಟಿಗರಿಂದ ತರಾಟೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಗ್ ಬಾಸ್ ನಟಿ ಸೋನು ಗೌಡ ಇದೀಗ ಮತ್ತೊಂದು ವಿವಾದದಲ್ಲಿ ಸಿಲುಕಿದ್ದಾರೆ. ಇನ್ಸ್ಟಾಗ್ರಾಂನಲ್ಲಿ ಫಾಲೋವರ‍್ಸ್ ಹೆಚ್ಚಾದ ಖುಷಿಗೆ ಸೋನು ಗೌಡ ಬಿಕಿನಿ ತೊಟ್ಟ ವಿಡಿಯೋ ಪೋಸ್ಟ್ ಮಾಡಿದ್ದರು.

ಇದೀಗ ಕೇಸರಿ ಬಣ್ಣದ ಬಿಕಿನಿ ತೊಟ್ಟು ಮತ್ತೆ ವಿವಾದಕ್ಕೆ ಸಿಲುಕಿದ್ದಾರೆ. ಈ ಹಿಂದೆ ನಟಿ ದೀಪಿಕಾ ಪಡುಕೋಣ್ ಪಠಾಣ್ ಸಿನಿಮಾದ ಬೇಷರಮ್ ಹಾಡಿನಲ್ಲಿ ಕೇಸರಿ ಬಿಕಿನಿ ತೊಟ್ಟಿದ್ದು ದೊಡ್ಡ ಮಟ್ಟದಲ್ಲಿ ಚರ್ಚೆಯಾಗಿತ್ತು.

ಇದೀಗ ಸೋನು ಗೌಡ ಕೂಡ ಕೇಸರಿ ಬಿಕಿನಿ ಹಾಕಿ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಫಾಲೋವರ‍್ಸ್ ಹೆಚ್ಚು ಮಾಡಿಕೊಳ್ಳೋದಕ್ಕೆ ಈ ರೀತಿ ಬಟ್ಟೆ ಹಾಕಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!