ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Wednesday, August 4, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಬಿಜೆಪಿ ಪಕ್ಷದ ರಾಷ್ಟ್ರೀಯ ವಕ್ತಾರರಾಗಿ ಪ್ರೇಮ್ ಶುಕ್ಲಾ , ಶಾಜಿಯಾ ಇಲ್ಮಿ ನೇಮಕ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………….

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಬಿಜೆಪಿ ಪಕ್ಷದ ರಾಷ್ಟ್ರೀಯ ವಕ್ತಾರರಾಗಿ ಪ್ರೇಮ್ ಶುಕ್ಲಾ ಮತ್ತು ಶಾಜಿಯಾ ಇಲ್ಮಿಯನ್ನು ನೇಮಕ ಮಾಡಲಾಗಿದೆ. ಈ ಬಗ್ಗೆ ಬುಧವಾರ ಪ್ರಕಟಣೆ ಹೊರಡಿಸಲಾಗಿದೆ.
ಬಿಜೆಪಿ ಪಕ್ಷವು ರಾಷ್ಟ್ರೀಯ ಮಟ್ಟದಲ್ಲಿ ಈಗ ನೇಮಕವಾಗಿರುವ ವಕ್ತಾರರನ್ನೂ ಸೇರಿ ಒಟ್ಟು 25 ವಕ್ತಾರರನ್ನು ಹೊಂದಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss