ನ್ಯಾಯಾಲಯದಲ್ಲೇ ದಿಢೀರ್‌ ರಾಜೀನಾಮೆ ಘೋಷಿಸಿದ ಬಾಂಬೆ ಹೈಕೋರ್ಟ್‌ ನ್ಯಾಯಮೂರ್ತಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠದ ನ್ಯಾಯಮೂರ್ತಿ ರೋಹಿತ್ ದೇವ್ ಅವರು ಇಂದು ನ್ಯಾಯಾಲಯದಲ್ಲಿ ಹಲವು ವಕೀಲರ ಸಮ್ಮುಖದಲ್ಲಿ ಬಹಿರಂಗವಾಗಿ ರಾಜೀನಾಮೆ ಘೋಷಿಸಿದರು.

‘ನನ್ನ ಕಠಿಣ ಹೇಳಿಕೆಗಳಿಂದ ನೋವಾಗಿದ್ದರೆ ಕ್ಷಮೆ ಇರಲಿ, ಸ್ವಾಭಿಮಾನಕ್ಕೆ ವಿರುದ್ಧವಾಗಿ ಕೆಲಸ ಮಾಡಲಾರೆ’ ಎಂದು ಹೇಳಿ ದಿಢೀರ್‌ ರಾಜೀನಾಮೆ ಘೋಷಿಸಿದ್ದಾರೆ.

ನ್ಯಾ. ರೋಹಿತ್‌ ಅವರು 2017 ರಲ್ಲಿ ಅವರು ಬಾಂಬೆ ಹೈಕೋರ್ಟ್‌ಗೆ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು, 2025ರ ಡಿಸೆಂಬರ್‌ನಲ್ಲಿ ಅವರು ನಿವೃತ್ತರಾಗುವವರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!