Wednesday, August 10, 2022

Latest Posts

100 ದಿನ ಪೂರೈಸಿದ ಸಂಭ್ರಮದಲ್ಲಿ ಬೊಮ್ಮಾಯಿ ಸರ್ಕಾರ: ಶತಕದ ಸಾಧನೆ ಪುಸ್ತಕ ಬಿಡುಗಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಸವರಾಜ ಬೊಮ್ಮಾಯಿ ಸರ್ಕಾರ ಇಂದಿಗೆ 100 ದಿನ ಪೂರೈಸಿದೆ.
ಬೊಮ್ಮಾಯಿ ಸರ್ಕಾರ 100  ದಿನ ಪೂರೈಸಿದ ಹಿನ್ನೆಲೆ ಸರ್ಕಾರದ ಕೆಲಸ ಹಾಗೂ ನೂತನ ಯೋಜನೆ ಬಗ್ಗೆ ಸಿಎಂ ಪುಸ್ತಕ ಬಿಡುಗಡೆ ಮಾಡಲಿದ್ದಾರೆ.
ನ.8 ರಂದು ಸಚಿವ ಸಂಪುಟ ಸಭೆ ನಡೆಯಲಿದ್ದು, ಈ ವೇಳೆ ಪುಸ್ತಕ ಬಿಡುಗಡೆ ಸಾಧ್ಯತೆ ಇದೆ. ಸಿಎಂ ಬೊಮ್ಮಾಯಿ ಸದ್ಯ ದೆಹಲಿ ಪ್ರವಾಸದಲ್ಲಿದ್ದು, ಬಂದ ನಂತರ ಶತಕದ ಸಾಧನೆ ಪುಸ್ತಕ ಬಿಡುಗಡೆ ಮಾಡಲಿದ್ದಾರೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss