ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ಸಾಲಿನ ಬಹುನಿರೀಕ್ಷಿತ ಬಜೆಟ್ ಮಂಡನೆ ಇದೀಗ ಮುಕ್ತಾಯವಾಗಿದೆ.
ಸಿಎಂ ಸಿದ್ದರಾಮಯ್ಯ ಅವರ 15ನೇ ಬಜೆಟ್ ಮಂಡನೆ ಇದಾಗಿದ್ದು, ಸತತ 3 ಗಂಟೆ 15 ನಿಮಿಷ ಬಜೆಟ್ ಪ್ರತಿಯನ್ನು ಸಿಎಂ ಓದಿ ಮುಗಿಸಿದ್ದಾರೆ.
ಬಜೆಟ್ ಭಾಷಣ ಮುಕ್ತಾಯ ಹಿನ್ನೆಲೆಯಲ್ಲಿ ಸಭಾಪತಿಗಳು ಸದನವನ್ನು ಸೋಮವಾರಕ್ಕೆ ಮುಂದೂಡಿದ್ದಾರೆ.