ಹೀಟ್‌ ವೇವ್‌ಗೆ ಸುಸ್ತಾಗಿ ಆಸ್ಪತ್ರೆ ಸೇರಿದ ಕರ್ತವ್ಯ ನಿರತ ಸಿಬ್ಬಂದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಬಳ್ಳಾರಿಯಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಇಬ್ಬರು ಸಿಬ್ಬಂದಿಗಳು ಹೀಟ್‌ ವೇವ್‌ನಿಂದಾಗಿ ಅಸ್ವಸ್ಥರಾಗಿದ್ದಾರೆ.
ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯ ಅವರ ಆರೋಗ್ಯ ಸ್ಥಿತಿ ಸುಧಾರಿಸಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!