ಬಜೆಟ್ 2023 | ಶ್ವಾನಗಳಿಂದ ಬಜೆಟ್ ಪ್ರತಿಗಳ ತಪಾಸಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಡೀ ವಿಶ್ವವೇ ಎದುರುನೋಡುತ್ತಿರುವ 2023-24ನೇ ಸಾಲಿನ ಕೇಂದ್ರ ಬಜೆಟ್ ಇನ್ನೇನು ಕೆಲವೇ ನಿಮಿಷಗಳಲ್ಲಿ ಆರಂಭವಾಗಲಿದೆ.

ಈಗಾಗಲೇ ಸಂಪುಟ ಸಭೆ ಮುಕ್ತಾಯಗೊಂಡಿದ್ದು, ಬಜೆಟ್ ಪ್ರಸ್ತಾವಕ್ಕೆ ಅನುಮೋದನೆ ದೊರಕಿದೆ. ಶ್ವಾನಗಳಿಂದ ಬಜೆಟ್ ಪ್ರತಿಗಳ ತಪಾಸಣೆಯೂ ನಡೆದಿದ್ದು, ಬಹುನಿರೀಕ್ಷೆಯ ಬಜೆಟ್ ಮಂಡನೆಯಾಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!