ಮದ್ಯಪ್ರಾಚ್ಯದ ಸಂಘರ್ಷದ ಕುರಿತು ಚರ್ಚಿಸಲು ನಾಳೆ ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ!
ಹೊಸದಿಗಂತ ಡಿಜಿಟಲ್ ಡೆಸ್ಕ್: ಮದ್ಯಪ್ರಾಚ್ಯದಲ್ಲಿನ ಸಂಘರ್ಷದಿಂದಾಗಿ ಭಾರತದಲ್ಲೂ ಕೆಲ ಉದ್ಯಮಗಳಿಗೆ ಹೊಡೆತ ಬಿದ್ದಿದ್ದು, ಇದರ ನಡುವೆ ಕೇಂದ್ರ ಸರ್ಕಾರ ನಾಳೆ ಸಂಜೆ ಸರ್ವಪಕ್ಷ ಸಭೆ ಕರೆದಿದೆ . ಈಗಾಗಲೇ ಹಾರ್ಮುಲ್ ಜಲಸಂಧಿ ಮೂಲಕ ಕೆಲ ಹಡಗುಗಳು ಭಾರತದತ್ತ ಆಗಮಿಸಿದ್ದು, ಇನ್ನೂ ಕೆಲ ಹಡಗುಗಳು ಎಲ್ ಪಿಜಿ ಹೊತ್ತು ಹೊರಡಲು ಸಿದ್ಧವಾಗಿದೆ. ಇದರ ನಡುವೆ ಪ್ರಸುತ್ತ ಪರಿಸ್ಥಿತಿಯ ಕುರಿತು ಚರ್ಚೆ ನಡೆಸಲು ನಾಳೆ ಸರ್ವಪಕ್ಷ ಸಭೆ ಕರೆಯಲಾಗಿದೆ. ಇಂದುರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ಭಾರತದ ರಕ್ಷಣಾ … Continue reading ಮದ್ಯಪ್ರಾಚ್ಯದ ಸಂಘರ್ಷದ ಕುರಿತು ಚರ್ಚಿಸಲು ನಾಳೆ ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ!
Copy and paste this URL into your WordPress site to embed
Copy and paste this code into your site to embed