ರೈತರಿಗೆ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರಕಾರ: ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣ ಬಿಡುಗಡೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ‘ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ’ (PM-KISAN) ಅಡಿಯಲ್ಲಿ 22ನೇ ಕಂತಿನ ಹಣವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಅಸ್ಸಾಮ್​ನ ಗುವಾಹಟಿಯಲ್ಲಿ ಇಂದು ಬಿಡುಗಡೆ ಮಾಡಿದ್ದಾರೆ. 9.32 ಕೋಟಿ ರೈತರ ಬ್ಯಾಂಕ್ ಖಾತೆಗಳಿಗೆ ತಲಾ 2,000 ರೂನಂತೆ ಒಟ್ಟು 18,640 ಕೋಟಿ ರೂ ಹಾಕಲಾಗಿದೆ. ಈ ಬಾರಿ ಕಳೆದ ಬಾರಿಗಿಂತ ಫಲಾನುಭವಿಗಳ ಸಂಖ್ಯೆ 4 ಲಕ್ಷದಷ್ಟು ಕಡಿಮೆ ಆಗಿದೆ. ಇಕೆವೈಸಿ ಆಗಿಲ್ಲದಿರುವುದು ಸೇರಿದಂತೆ ವಿವಿಧ … Continue reading ರೈತರಿಗೆ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರಕಾರ: ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣ ಬಿಡುಗಡೆ!