ವಿದ್ಯಾರ್ಥಿಗಳ ಭವಿಷ್ಯದ ಜೊತೆ ಕೇಂದ್ರ ಚೆಲ್ಲಾಟ ಆಡುತ್ತಿದೆ: ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಕ್ರೋಶ

ಹೊಸ ದಿಗಂತ ವರದಿ, ಬೆಳಗಾವಿ: ನೀಟ್ (NEET) ಪರೀಕ್ಷೆ ಪ್ರಶ್ನೆ ಪತ್ರಿಕೆಯ ಸೋರಿಕೆಯಾಗಿದ್ದು, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಕೇಂದ್ರ ಸರ್ಕಾರದ ಚೆಲ್ಲಾಟ ಆಡುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಆರೋಪಿಸಿದರು. ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ಅವರು, ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಅತ್ಯಂತ ದುರದೃಷ್ಟಕರ ಮತ್ತು ಖಂಡನೀಯ. ಹಗಲಿರುಳು ಶ್ರಮಿಸಿ ಪರೀಕ್ಷೆ ಬರೆದಿದ್ದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ … Continue reading ವಿದ್ಯಾರ್ಥಿಗಳ ಭವಿಷ್ಯದ ಜೊತೆ ಕೇಂದ್ರ ಚೆಲ್ಲಾಟ ಆಡುತ್ತಿದೆ: ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಕ್ರೋಶ