ಕೇಂದ್ರದ ಜನಪರ ಅಭಿವೃದ್ಧಿ ಕಾರ್ಯಗಳು ತ್ರಿವಳಿ ರಾಜ್ಯಗಳ ಗೆಲುವಿಗೆ ಬುನಾದಿ: ಕುಕ್ಕೆಯಲ್ಲಿ ಬಿ.ವೈ.ವಿಜಯೇಂದ್ರ ಅಭಿಮತ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳದ ಜನತೆಯ ತೀರ್ಪು ಹಿಂದು ವಿರೋಧಿ ನೀತಿಗಳಿಗೆ ಸ್ಪಷ್ಟ ಪ್ರತಿಕ್ರಿಯೆ ನೀಡಿದಂತಾಗಿದೆ. ಪ್ರಧಾನಿ ಮೋದಿ ಅವರ ನಾಯಕತ್ವದ ಮೇಲೆ ಇಟ್ಟಿರುವ ನಂಬಿಕೆಯಿಂದ ಜನರು ನಿರ್ಣಾಯಕ ತೀರ್ಪು ನೀಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ಕುಕ್ಕೆ ಸುಬ್ರಹ್ಮಣ್ಯದ ಆರ್.ಎನ್.ಎಸ್ ವನ್ ವಸತಿ ಗೃಹದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಸ್ಸಾಂ ಮತ್ತು ಪಾಂಡಿಚೇರಿ ರಾಜ್ಯಗಳಲ್ಲಿ ಬಿಜೆಪಿ ಪುನಃ ಅಧಿಕಾರಕ್ಕೆ ಬಂದಿರುವುದು ಆಡಳಿತದ ಜನಪರತೆ ಮತ್ತು ಅಭಿವೃದ್ಧಿ ಕಾರ್ಯಗಳ ಫಲವಾಗಿದೆ. ಪಶ್ಚಿಮ … Continue reading ಕೇಂದ್ರದ ಜನಪರ ಅಭಿವೃದ್ಧಿ ಕಾರ್ಯಗಳು ತ್ರಿವಳಿ ರಾಜ್ಯಗಳ ಗೆಲುವಿಗೆ ಬುನಾದಿ: ಕುಕ್ಕೆಯಲ್ಲಿ ಬಿ.ವೈ.ವಿಜಯೇಂದ್ರ ಅಭಿಮತ